Home / Kannada / Kannada Bible / Web / 2 Chronicles

 

2 Chronicles 28.13

  
13. ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು.