Home / Kannada / Kannada Bible / Web / 2 Chronicles

 

2 Chronicles 28.19

  
19. ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು.