Home / Kannada / Kannada Bible / Web / 2 Chronicles

 

2 Chronicles 29.16

  
16. ಯಾಜ ಕರು ಕರ್ತನ ಆಲಯವನ್ನು ಶುಚಿಮಾಡಲು ಅದರ ಒಳಭಾಗದಲ್ಲಿ ಪ್ರವೇಶಿಸಿ ಕರ್ತನ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಕರ್ತನ ಮನೆಯ ಅಂಗಳದೊಳಗೆ ತಂದರು; ಆಗ ಲೇವಿಯರು ಅದನ್ನು ತೆಗೆದುಕೊಂಡು ಕಿದ್ರೋನು ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.