Home / Kannada / Kannada Bible / Web / 2 Chronicles

 

2 Chronicles 29.21

  
21. ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.