Home / Kannada / Kannada Bible / Web / 2 Chronicles

 

2 Chronicles 29.34

  
34. ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.