Home / Kannada / Kannada Bible / Web / 2 Chronicles

 

2 Chronicles 29.35

  
35. ಇದಲ್ಲದೆ ದಹನಬಲಿ ಗಳೂ ಸಮಾಧಾನದ ಬಲಿಗಳ ಕೊಬ್ಬೂ ದಹನ ಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳ ವಾಗಿದ್ದವು. ಹೀಗೆಯೇ ಕರ್ತನ ಆಲಯದ ಸೇವೆಯು ಸಿದ್ಧವಾಯಿತು.