Home / Kannada / Kannada Bible / Web / 2 Chronicles

 

2 Chronicles 29.5

  
5. ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.