Home / Kannada / Kannada Bible / Web / 2 Chronicles

 

2 Chronicles 30.9

  
9. ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.