Home / Kannada / Kannada Bible / Web / 2 Chronicles

 

2 Chronicles 33.18

  
18. ಮನಸ್ಸೆಯ ಇತರ ಕ್ರಿಯೆಗಳೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ಇಸ್ರಾಯೇಲಿನ ದೇವರಾದ ಕರ್ತನ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.