Home / Kannada / Kannada Bible / Web / 2 Chronicles

 

2 Chronicles 35.18

  
18. ಪ್ರವಾದಿಯಾದ ಸಮುವೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿದ್ದಿಲ್ಲ. ಇಸ್ರಾಯೇಲಿನ ಸಮಸ್ತ ಅರಸುಗಳಲ್ಲಿ ಯೋಷೀಯನೂ ಯಾಜಕರೂ ಲೇವಿಯರೂ ಸಿದ್ಧವಾಗಿದ್ದ ಯೆಹೂದ ಇಸ್ರಾಯೇಲ್ಯ ರೆಲ್ಲರೂ ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.