Home / Kannada / Kannada Bible / Web / 2 Chronicles

 

2 Chronicles 35.25

  
25. ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.