Home / Kannada / Kannada Bible / Web / 2 Chronicles

 

2 Chronicles 4.11

  
11. ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು.