Home / Kannada / Kannada Bible / Web / 2 Chronicles

 

2 Chronicles 5.13

  
13. ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.