Home / Kannada / Kannada Bible / Web / 2 Chronicles

 

2 Chronicles 6.25

  
25. ಪ್ರಾರ್ಥಿಸಿ ವಿಜ್ಞಾಪನೆ ಮಾಡಿದರೆ ನೀನು ಆಕಾಶದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲಿನ ಪಾಪವನ್ನು ಮನ್ನಿಸಿ ನೀನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.