Home / Kannada / Kannada Bible / Web / 2 Chronicles

 

2 Chronicles 6.28

  
28. ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ