|
2 Chronicles 6.33
33. ಅವರು ಬಂದು ಈ ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|