Home / Kannada / Kannada Bible / Web / 2 Chronicles

 

2 Chronicles 7.20

  
20. ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು.