Home / Kannada / Kannada Bible / Web / 2 Kings

 

2 Kings 11.12

  
12. ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು.