Home / Kannada / Kannada Bible / Web / 2 Kings

 

2 Kings 11.15

  
15. ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು.