Home / Kannada / Kannada Bible / Web / 2 Kings

 

2 Kings 12.11

  
11. ಅವರು ಎಣಿಸಿದ ಹಣವನ್ನು ಕರ್ತನ ಮನೆಯ ವಿಚಾರಣೆಯ ಕೆಲಸ ಮಾಡುವವರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಕರ್ತನ ಮನೆಯಲ್ಲಿ ಕೆಲಸ ಮಾಡುವ ಬಡಗಿಯವರಿಗೂ ಶಿಲ್ಪಿಗಾರರಿಗೂ ಉಪ್ಪಾರರಿಗೂ ಕಲ್ಲುಕುಟಿಗರಿಗೂ ಕೊಟ್ಟರು.