Home / Kannada / Kannada Bible / Web / 2 Kings

 

2 Kings 14.25

  
25. ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್‌ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.