|
2 Kings 18.14
14. ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|