Home / Kannada / Kannada Bible / Web / 2 Kings

 

2 Kings 19.16

  
16. ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು.