Home / Kannada / Kannada Bible / Web / 2 Kings

 

2 Kings 19.25

  
25. ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ? ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ, ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ.