Home / Kannada / Kannada Bible / Web / 2 Kings

 

2 Kings 19.26

  
26. ಆದದರಿಂದ ಅವುಗಳ ನಿವಾಸಿಗಳು ಬಲ ಹೀನರಾಗಿ ಹೆದರಿ ನಾಚಿಕೆಪಟ್ಟರು. ಹೊಲದ ಹುಲ್ಲಿನ ಹಾಗೆಯೂ ಹಸುರು ಪಲ್ಯದ ಹಾಗೆಯೂ ಮಾಳಿಗೆಗೆಳ ಮೇಲಿರುವ ಹುಲ್ಲಿನ ಹಾಗೆಯೂ ಬೆಳೆಯುವದಕ್ಕಿಂತ ಮುಂಚೆ ಬಾಡುವ ಪೈರಿನ ಹಾಗೆಯೂ ಇದ್ದರು.