Home / Kannada / Kannada Bible / Web / 2 Kings

 

2 Kings 19.28

  
28. ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.