Home / Kannada / Kannada Bible / Web / 2 Kings

 

2 Kings 19.7

  
7. ಇಗೋ, ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು. ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು. ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು.