Home / Kannada / Kannada Bible / Web / 2 Kings

 

2 Kings 2.12

  
12. ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.