Home / Kannada / Kannada Bible / Web / 2 Kings

 

2 Kings 2.9

  
9. ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.