Home / Kannada / Kannada Bible / Web / 2 Kings

 

2 Kings 20.17

  
17. ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ;