Home / Kannada / Kannada Bible / Web / 2 Kings

 

2 Kings 20.5

  
5. ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.