Home / Kannada / Kannada Bible / Web / 2 Kings

 

2 Kings 20.7

  
7. ಇದಲ್ಲದೆ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತಕ್ಕೊಂಡು ಬರ ಹೇಳಿದನು. ಅವರು ಹಾಗೆಯೇ ತಕ್ಕೊಂಡು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣ ಹೊಂದಿದನು.