Home / Kannada / Kannada Bible / Web / 2 Kings

 

2 Kings 22.19

  
19. ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.