Home / Kannada / Kannada Bible / Web / 2 Kings

 

2 Kings 22.6

  
6. ಮನೆ ದುರಸ್ತುಮಾಡುವ ಹಾಗೆ ಕರ್ತನ ಮನೆಯಲ್ಲಿ ಕೆಲಸ ಮಾಡುವವರಾದ ಬಡಿಗೆಯವ ರಿಗೂ ಶಿಲ್ಪಿಗಾರರಿಗೂ ಕಲ್ಲು ಕೆಲಸದವರಿಗೂ ಕೊಟ್ಟು ಮನೆಯನ್ನು ದುರಸ್ತು ಮಾಡಲು ಮರಗಳನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವದಕ್ಕೆ ಕೊಡಲಿ.