Home / Kannada / Kannada Bible / Web / 2 Kings

 

2 Kings 23.17

  
17. ಆಗ ಅವನು--ನಾನು ನೋಡಿದ ಆ ಶಿರೋನಾಮವೇನು ಅಂದನು. ಅದಕ್ಕೆ ಆ ಪಟ್ಟಣದ ಜನರು ಅವನಿಗೆಯೆಹೂದದಿಂದ ಬಂದು ಬೇತೇಲಿನ ಬಲಿಪೀಠಕ್ಕೆ ವಿರೋಧವಾಗಿ ನೀನು ಮಾಡಿದ ಈ ಕಾರ್ಯಗಳನ್ನು ಸಾರಿ ಹೇಳಿದ ದೇವರ ಮನುಷ್ಯನ ಸಮಾಧಿ ಅಂದರು.