Home / Kannada / Kannada Bible / Web / 2 Kings

 

2 Kings 25.23

  
23. ಆದರೆ ಬಾಬೆಲಿನ ಅರಸನು ಗೆದಲ್ಯನನ್ನು ಅಧಿಪತಿ ಯಾಗಿ ಮಾಡಿದ್ದಾನೆಂದು ದಂಡುಗಳ ಅಧಿಪತಿಗಳೂ ಅವರ ಜನರೂ ಕೇಳಿದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಮಗನಾದ ಯೋಹಾ ನನೂ ನೆಟೋಫದವನಾದ ತನ್ಹುಮೆತನ ಮಗನಾದ ಸೆರಾಯನೂ ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯನೂ ಅವರ ಜನರೂ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.