|
2 Kings 3.11
11. ಆದರೆ ಯೆಹೋಷಾಫಾಟನು -- ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ--ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು--ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|