Home / Kannada / Kannada Bible / Web / 2 Kings

 

2 Kings 3.7

  
7. ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು--ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು.