Home / Kannada / Kannada Bible / Web / 2 Kings

 

2 Kings 4.7

  
7. ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.