Home / Kannada / Kannada Bible / Web / 2 Kings

 

2 Kings 5.11

  
11. ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.