Home / Kannada / Kannada Bible / Web / 2 Kings

 

2 Kings 5.14

  
14. ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.