Home / Kannada / Kannada Bible / Web / 2 Kings

 

2 Kings 5.18

  
18. ಈ ಕಾರ್ಯವನ್ನು ಕರ್ತನು ನಿನ್ನ ಸೇವಕನಿಗೆ ಮನ್ನಿಸಲಿ; ಏನಂದರೆ, ನನ್ನ ಯಜಮಾನನು ಆರಾಧನೆಗೋಸ್ಕರ ರಿಮ್ಮೋನನ ಮನೆಯಲ್ಲಿ ಪ್ರವೇಶಿಸಿ ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ ರಿಮ್ಮೋನನ ಮನೆಯಲ್ಲಿ ನಾನು ಅಡ್ಡಬಿದ್ದರೆ ಕರ್ತನು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ ಅಂದನು.