Home / Kannada / Kannada Bible / Web / 2 Kings

 

2 Kings 5.20

  
20. ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.