Home / Kannada / Kannada Bible / Web / 2 Kings

 

2 Kings 5.2

  
2. ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್‌ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.