Home / Kannada / Kannada Bible / Web / 2 Kings

 

2 Kings 6.27

  
27. ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು.