|
2 Kings 6.32
32. ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|