Home / Kannada / Kannada Bible / Web / 2 Kings

 

2 Kings 7.17

  
17. ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.