|
2 Kings 7.6
6. ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|