Home / Kannada / Kannada Bible / Web / 2 Kings

 

2 Kings 8.12

  
12. ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್‌ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು.