Home / Kannada / Kannada Bible / Web / 2 Samuel

 

2 Samuel 10.14

  
14. ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು.